September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಚುನಾವಣಾ ಪ್ರಕ್ರಿಯೆ ನಡೆಸಿದರು. ಉಪಚುನಾವಣಾಧಿಕಾರಿಯಾಗಿ ಪಂ.ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಅವಧಿಯಲ್ಲಿ ಅಧ್ಯಕ್ಷ ಕರುಣಾಕರ ಪೂಜಾರಿ, ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದು ಜನಮನ್ನಣೆ ಗಳಿಸಿದ್ದರು.

Related posts

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಕಬಡ್ಡಿ ಪಂದ್ಯಾಟ: ಬಡಗಕಾರಂದೂರು ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!