24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜು ನಾಯ್ಕ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ರಶ್ಮಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya
error: Content is protected !!