24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಇಂತಿಯಾಜ್, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
error: Content is protected !!