23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಬೆಳ್ತಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ವಿಶ್ವ ಮಹಿಳಾ ದಿನದ ಅಂಗವಾಗಿ ಆರ್ಥಿಕ ನೆರವು

Suddi Udaya
error: Content is protected !!