April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

ಲಾಯಿಲ: ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಜಯಂತಿ ಎಂ.ಕೆ. ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್. ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya
error: Content is protected !!