29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಯುವ ನಾಯಕ ರಾಜವರ್ಮ ಜೈನ್ ನಾರಾವಿ ಮತ್ತು ಉಪಾಧ್ಯಕ್ಷರಾಗಿ ಸುಮಿತ್ರಾರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಚುನಾವಣಾ ಪ್ರಕ್ರಿಯೆ ನಡೆಸಿದರು.
ಉಪಚುನಾವಣಾಧಿಕಾರಿಯಾಗಿ ಪಂ.ಅಭಿವೃದ್ಧಿ ಅಧಿಕಾರಿ ಸುಧಾಕರ ಡಿ, ಕಾರ್ಯದರ್ಶಿ ಯೋಗೀನಿ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಅವಧಿಯಲ್ಲಿ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಉದಯ ಹೆಗ್ಡೆ ಹಾಗೂ ಸದಸ್ಯರು ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿರುತ್ತಾರೆ.

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya
error: Content is protected !!