September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಉಜಿರೆ ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಕೆ.ಪಿ. ಕೇಶವ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!