ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷತೆಗೆ ಬಿಜೆಪಿ ಬೆಂಬಲಿತ ಉಷಾ ಮತ್ತು ನಾಗವೇಣಿ ಸ್ಪರ್ಧಿಸಿದ್ದು ಬಿಜೆಪಿ ಬೆಂಬಲಿತ ಉಷಾ ಕಾರಂತ್ 23 ಮತ ಮತ್ತು ನಾಗವೇಣಿ 10 ಮತ ಗಳಿಸಿ ಅಧ್ಯಕ್ಷರಾಗಿ ಉಷಾ ಕಾರಂತ್ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ರವಿ ಕುಮಾರ್ ಕಾಂಗ್ರೆಸ್ ಬೆಂಬಲಿತ ಜಾನೆಟ್ ಸ್ಪರ್ಧಿಸಿ ಬಿಜೆಪಿ ಬೆಂಬಲತ ರವಿಕುಮಾರ್ 25 ಮತ ಗಳಿಸಿ ಜಯ ಗಳಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಲಿಖಿತ್ ರಾಜ್ ಕಾರ್ಯ ನಿರ್ವಹಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ದಕ್ಷಿಣ ಭಾರತ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಭಾಗಿ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya
error: Content is protected !!