April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಪರಮ ಪೂಜ್ಯ ಅತಿ ವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ನೈರುತ್ಯ ರೈಲ್ವೆ ಸಮಿತಿಯ ರಾಜೇಶ್ ಪುದುಶೇರಿ , ಕೆ ಎಸ್ ಎಂ ಸಿ ಈ ಎ ಧರ್ಮ ಸ್ಥಳ ವಲಯದ ಅಧ್ಯಕ್ಷ ಜೈಸನ್ ಪಟ್ಟೇರಿಲ್, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಜೋಬಿ ಮುಳವನ, ಜೇಮ್ಸ್ ಬೆಳಾಲು ರೋಬಿನ್ ಧರ್ಮಸ್ಥಳ,ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ ಶಾಜಿ ಮಾಥ್ಯು ಮೊದಲಾದವರು ಉಪಸ್ಥಿತರಿದ್ದರು.

Related posts

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya
error: Content is protected !!