September 17, 2026
Uncategorized

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನಿತಿನ್ ಮತ್ತು
ಉಪಾಧ್ಯಕ್ಷರಾಗಿ ಶ್ವೇತಾರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ವೇಣೂರು ವಲಯ ಅರಣ್ಯಾಧಿಕಾರಿ ಮಹಿಮ್ ಜನ್ನು ಚುನಾವಣಾ ಪ್ರಕ್ರಿಯೆ ನಡೆಸಿದರು.
ಉಪಚುನಾವಣಾಧಿಕಾರಿಯಾಗಿ ಪಂ.ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಅವಧಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದು ಜನಮನ್ನಣೆ ಗಳಿಸಿದ್ದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya
error: Content is protected !!