25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ಚುನಾವಣಾ ಪ್ರಕ್ರಿಯೆ ನಡೆಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

‘ಗುರುಪೂರ್ಣಿಮೆ’ಯ ಮಹತ್ವ ಹಾಗೂ ಇತಿಹಾಸ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
error: Content is protected !!