April 2, 2025
Uncategorizedಪ್ರಮುಖ ಸುದ್ದಿವರದಿ

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

ಬಳಂಜ: ಬಳಂಜ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶೋಭಾ ಕುಲಾಲ್ ಮತ್ತು
ಉಪಾಧ್ಯಕ್ಷರಾಗಿ ಯುವ ನಾಯಕ ಯಶೋಧರ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣಧಿಕಾರಿ ಹೇಮಚಂದ್ರ ಅವರು ಚುನಾವಣಾ ಪ್ರಕ್ರಿಯೆ ನಡೆಸಿದರು.
ಉಪಚುನಾವಣಾಧಿಕಾರಿಯಾಗಿ ಪಂ.ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಅವಧಿಯಲ್ಲಿ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷೆ ಬೇಬಿ ನಾರಾಯಣ್ ಹಾಗೂ ಸದಸ್ಯರು ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಿರುತ್ತಾರೆ.

Related posts

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya
error: Content is protected !!