ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ by Suddi UdayaAugust 11, 2023August 11, 2023 Share0 ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟುವಿನ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ ಬಂಗಾಡಿ – ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಹುಡುಗರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. Share this:PostPrintEmailTweetWhatsApp