September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ


ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟುವಿನ ಆತಿಥ್ಯದಲ್ಲಿ ನಡೆದ ಬೆಳ್ತಂಗಡಿ ಬಂಗಾಡಿ – ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ವಿಭಾಗದ ಹುಡುಗರು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!