ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಕುವೆಟ್ಟು: ಇಲ್ಲಿಯ ಎಮ್.ಪಿ ಸ್ಟೋರ್ ಮದ್ದಡ್ಕ ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ( 80ವ.) ರವರು ಅಲ್ಪಕಾಲದ ಅಸೌಖ್ಯದಿಂದ ಆ.11 ರಂದು ‌ನಿಧನರಾದರು.

ಮೃತರು ಇಬ್ಬರು ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳು, ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Leave a Comment

error: Content is protected !!