24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

ಶಿಬಾಜೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ಇವರನ್ನು ನಿಕಟಪೂರ್ವ ಅಧ್ಯಕ್ಷರಾದ ರತೀಶ್ ಬಿ ಇವರು ಶಾಲು ಹೊದಿಸಿ ಗೌರವಾರ್ಪಣೆ ಮಾಡಿ ಆಸನ ಸ್ವೀಕಾರ ಮಾಡಿದರು.


ಗೌರವಾರ್ಪಣೆ ಸ್ವೀಕರಿಸಿದ ರತ್ನ ಬಿ ರವರು ಮಾತನಾಡಿ ಮುಂದಿನ ಗ್ರಾಮದ ಅಭಿವೃದ್ಧಿಗೆ ನಾನು ಸದಾ ಜೊತೆಯಲ್ಲಿರುತ್ತೇನೆ ಎಂದು ಭರವಸೆ ನೀಡಿದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya
error: Content is protected !!