24.3 C
ಪುತ್ತೂರು, ಬೆಳ್ತಂಗಡಿ
May 20, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

ವೇಣೂರು : ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ವೇಣೂರು ವಲಯ ಅರಣ್ಯಧಿಕಾರಿ ನೇತೃತ್ವದ ತಂಡವು 125 ಕೆ.ಜಿ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರಕ್ತ ಚಂದನವನ್ನು ವಶಕ್ಕೆ ಪಡೆದುಕೊಂಡ ಘಟನೆ ವರದಿಯಾಗಿದೆ.

ಆರೋಪಿತಗಳಾದ ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ದೀಕ್ಷಿತ್ ರವರನ್ನು ಬಂಧಿಸಲಾಗಿದೆ.

ವೇಣೂರು ಕರಿಮಣೇಲು ಎಂಬಲ್ಲಿಂದ ಇವರು ಅಕ್ರಮವಾಗಿ ರಕ್ತಚಂದನ ಸಾಗಾಟ ನಡೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವೇಣೂರು ವಲಯ ಅರಣ್ಯಧಿಕಾರಿ ಮಹೀಮ್ ಜನ್ನು ನೇತೃತ್ವದ ತಂಡ ಆರೋಪಿಗಳು ಸಹಿತ 125 ಕೆ.ಜಿ. ರಕ್ತಚಂದನ ಸಾಗಾಟಕ್ಕೆ ಬಳಸಿದ ವಾಹನ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Related posts

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!