April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ಚುನಾವಣಾ ಪ್ರಕ್ರಿಯೆ ನಡೆಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya
error: Content is protected !!