Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

ನಡ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಲಿಖಿತ್ ರಾಜ್ ಚುನಾವಣಾ ಪ್ರಕ್ರಿಯೆ ನಡೆಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸರೋಜಿನಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya
error: Content is protected !!