29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

ಬೆಳ್ತಂಗಡಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೆಲೆಸ್ಟಿನ್ ಡಿ ಸೋಜ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಜೆ.ಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತಿಚೇಗೆ ನಡೆದ ಮಾಲಾಡಿ ಗ್ರಾಮ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅವರು ಪಂಚಾಯತದ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದರು. ಈ ಚುನಾವಣೆಯಲ್ಲಿ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದರು ಎಂಬ ಆರೋಪದಲ್ಲಿ ಪಕ್ಷ ಅವರ ಮೇಲೆ ಈ ಕ್ರಮವನ್ನು ಕೈಗೊಂಡಿದೆ.

Related posts

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಹಾಭಾರತ ಸರಣಿ ತಾಳಮದ್ಧಳೆಯುವ ಕಲಾವಿದ ಪ್ರವೀತ ಆಚಾರ್ಯರಿಗೆ ಶ್ರದ್ದಾಂಜಲಿ ಅರ್ಪಣೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya
error: Content is protected !!