September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಆ.12ರಂದು ಬೆಳಗ್ಗಿನ ಜಾವಾ ನಡೆದಿದೆ.

ವ್ಯವಹಾರಕ್ಕೆ ಸಂಬಂಧಿಸಿದಂತೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ಬೆಬೆಳ್ತಂಗಡಿ ಮಟ್ಲ ನಿವಾಸಿ, ಬಿಜೆಪಿ ಕಾರ್ಯಕರ್ತ ಅಜಯ್ ಹಾಗೂ ಕೆಎಸ್‌ಎಮ್‌ಸಿಎ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಡಾಜೆಯ ಪಿ.ಸಿ ಸೆಬಾಸ್ಟಿಯನ್ ‌ ಅವರು ಅಪಾಯದಿಂದ ಪಾರಾದವರು.

ಘಟನೆ ವೇಳೆ ಅಜಯ್ ಅವರು ವಾಹನ ಚಾಲನೆ ಮಾಡುತ್ತಿದ್ದರು. ಬೆಳಗ್ಗಿನ ಜಾವಾ ನಿದ್ದೆಯ ಮಂಪರಿನಲ್ಲಿ ಈ ಅವಘಡ ಆಗಿದೆ ಎನ್ನಲಾಗಿದೆ.
ಅಪಘಾತದದಿಂದಾಗಿ ಕಾರಿನ ಮುಂಭಾಗಕ್ಕೆ ಹೆಚ್ಚಿನ ಹಾನಿಯಾಗಿದೆ. ಆದರೆ ಇಬ್ಬರೂ ಕೂಡ ಬೆಲ್ಟ್ ಧರಸಿದಿದ್ದರಿಂದ ಹೆಚ್ಚಿನ ಅಪಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಉಜಿರೆ ಶ್ರೀ ಧ ಮಂ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!