30.7 C
ಪುತ್ತೂರು, ಬೆಳ್ತಂಗಡಿ
May 17, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಬೆಳ್ತಂಗಡಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಇದರ ಸಹಕಾರದೊಂದಿಗೆ ಆ.12ರಂದು ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮೀನಾಕ್ಷಿ ಮತ್ತು ಎಸ್.ಡಿ.ಎಮ್.ಸಿ‌ ಅಧ್ಯಕ್ಷರಾದ ನಾರಾಯಣ M.K ಹಾಗೂ ಒಕ್ಕೂಟದ ಪದಾಧಿಕಾರಿ ಶ್ರೀಮತಿ ಜಯಶ್ರೀ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಮತ್ತು ಮಕ್ಕಳ ಪೋಷಕರು ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರತಿ ಮತ್ತು ನಿಡ್ಲೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಯಾದ ಯಶವಂತ. ಕೆ ಇವರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya
error: Content is protected !!