September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು ನಮ್ಮ ಶ್ರದ್ಧಾ ಕೇಂದ್ರ ”ಸ್ವಚ್ಛತಾ ಸಪ್ತಾಹ” ವನ್ನು ನೀರಚಿಲುಮೆಯ 2 ಬಸ್ ಸ್ಟ್ಯಾಂಡ್ ಗಳ ಸ್ವಚ್ಛತೆ ಹಾಗೂ ಗಿಡ ನೆಡುವ ಮೂಲಕ ಆ.12ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸಿದ್ಧವನ ನರ್ಸರಿ ನೀರಚಿಲುಮೆ ಇಲ್ಲಿನ ಸಿಬ್ಬಂದಿಗಳು ಹಾಗೂ ಕಾರ್ಮಿಕರ ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!