September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದು, ಕುಟುಂಬಸ್ಥರು ವೆಚ್ಚ ಭರಿಸಲು ದಾನಿಗಳ ಮೊರೆ ಹೋಗಿದ್ದಾರೆ.

ಆಥಿ೯ಕವಾಗಿ ಸಂಕಷ್ಟದಲ್ಲಿ ಇರುವ ಜನಾರ್ದನ ಅವರ ಚಿಕಿತ್ಸೆಗೆ ನೆರವು ನೀಡುವವರು ಅವರ ಬ್ಯಾಂಕ್ ಖಾತೆಗೆ ತಮ್ಮ ಸಹಾಯವನ್ನು ಕಳುಹಿಸಬಹುದು ಅಥವಾ ಗೂಗಲ್ ಪೇ ಮಾಡಬಹುದು.

Name : HEMALATHA

A/c no: 01202250117094

IFSC: CNRB0010120

Branch: Belthangady

Bank: Canara Bank

GOOGLE PAY & PHONE PAY ಎರಡು ನಂಬರನ್ನು ನೀಡಲಾಗಿದೆ: 9448141754 ಹೇಮಲತಾ, 9632527858 ಸುಧೀರ್

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya
error: Content is protected !!