25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್ ರಂಗನಾಥನ್ ಇವರ ಜನ್ಮದಿನದಂದು ಗ್ರಂಥಪಾಲಕರ ದಿನಾಚರಣೆಯನ್ನು ಸರ್ಕಾರದ ಆದೇಶದಂತೆ ಡಾ. ಎಸ್.ಆರ್. ರಂಗನಾಥನ್ ಇವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭ ಉಜಿರೆ ಗ್ರಾಮ ಪಂಚಾಯತಿಯ ಗ್ರಂಥಪಾಲಕಿಯಾದ ಶ್ರೀಮತಿ ತಾರಾ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ,ಗ್ರಾಮ ಪಂಚಾಯತ್ ಸದಸ್ಯರು,ಕಾರ್ಯದರ್ಶಿ ಶ್ರವಣ್ ಕುಮಾರ್, ಸರಕಾರಿ.ಹಿ.ಪ್ರಾ.ಶಾಲೆ ದೊಂಪದಪಲ್ಕೆಯ ಶಿಕ್ಷಕಿ ಮತ್ತು ವಿದ್ಯಾರ್ಥಿಗಳು, ಉಜಿರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಮಕ್ಕಳು ,ಎಸ್.ಡಿ.ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳು,ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಹೆಚ್ ಆರ್ ಸ್ಪೆಕ್ಟ್ರಮ್, ಬೆಂಗಳೂರಿನ ಸಹಯೋಗದಲ್ಲಿ “ಹೆಚ್ ಆರ್ ಮಾಸ್ಟರ್ ಮೈಂಡ್” ಕಾರ್ಯಾಗಾರ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya
error: Content is protected !!