24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

ಮೊಗ್ರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯು ಇತ್ತೀಚೆಗೆ ನಡೆಯಿತು.

ಬಂದಾರು ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾ.ಪಂ. ಸದಸ್ಯ ಬಾಲಕೃಷ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ, ಪೋಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya
error: Content is protected !!