September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

ಪುಂಜಾಲಕಟ್ಟೆ : ಕುಕ್ಕಳ ಗ್ರಾಮದ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ (79)ವ. ರವರು ಅಲ್ಪ ಕಾಲದ ಅಸೌಖ್ಯ ದಿಂದ ಆ. 3ರಂದು ನಿಧನರಾದರು.

ಮೃತರು ಪುತ್ರ ಪುಂಜಾಲಕಟ್ಟೆ ಕಾರ್ತಿಕ್ ಇಂಟರ್ಪ್ರೈಸಸ್ ಮಾಲಕ ಅಣ್ಣಪ್ಪ ಬಿ. ಸೇರಿದಂತೆ ಪುತ್ರಿಯರಾದ ಭಾಗ್ಯಶ್ರೀ, ಶಶಿಕಲಾ, ನೇತ್ರ ಹಾಗೂ ಬಂದು ವರ್ಗದವರನ್ನು ಅಗಲಿದ್ದಾರೆ

Related posts

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ಬಿ.ಸಿ ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಪ್ರಕರಣ; ಆರೋಪಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಸಂಸದ ಕ್ಯಾ. ಚೌಟರಿಂದ ಪೊಲೀಸ್ ಇಲಾಖೆಗೆ ಆಗ್ರಹ

Suddi Udaya

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!