ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

ಉಜಿರೆ : ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಹತ್ತಿರದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ ಕೈಗೊಂಡರು. ಗೌ. ಡಾ‌ ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಯೋಧರು ಇವರ ಡ್ರಾಗನ್ ತೋಟವನ್ನು
ಮಕ್ಕಳು ಕುತೂಹಲದಿಂದ ವೀಕ್ಷಿಸಿದರು.ಕೃಷಿ ಬಗ್ಗೆ ಮಾಹಿತಿ ತಂತ್ರಜ್ಞಾನ ಬಳಸಿ ಹೇಗೆ ಮಾಡಲಾಗುತ್ತದೆ ಎಂಬ ತಿಳಿಯುವ, ನೋಡುವ ಸಂತಸ ಅದರಲ್ಲು ವಿದೇಶಿ ಹಣ್ಣಿನ ಕೃಷಿ ತಮ್ಮ ಪಕ್ಕದಲ್ಲೆ ಇದೆ ಅದರ ಸೊಬಗನ್ನು ಕಣ್ ತುಂಬಿಕೊಳ್ಳವ ಕೃಷಿಯ ಕುಶಿಯಲ್ಲಿ ಬೆರೆಯುವ ಅವಕಾಶ ಬಹಳಷ್ಟು ವಿಚಾರಗಳನ್ನು ತಿಳಿಯುವ ತವಕ ಕೃಷಿಯ ಸಾಧನೆ ಅನುಭವಗಳನ್ನು ಗೋಪಾಲಕೃಷ್ಣ ಕಾಂಚೋಡು ಮಕ್ಕಳೊಂದಿಗೆ ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್, ಉಪ ಪ್ರಾಂಶುಪಾಲರು ಹಾಗೂ ಬೋಧಕ ವರ್ಗದವರು ಭಾಗವಹಿಸಿದರು.

Related posts

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!