September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಯಕ್ಷ ಧ್ರುವ ಸತೀಶ್ ಪಟ್ಲ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ಸಭೆಯಲ್ಲಿ ವಾಸುದೇವ ಐತಾಳ್, ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಶಾಸ್ತ್ರಿ, ಪ್ರಖ್ಯಾತ ರೈ. ದಿವಿತ್ ರೈ, ಪ್ರವೀಣ್ ಕುಮಾರ್ ಹೆಬ್ಬಾರ್, ರಾಜಗುರು ಹೆಬ್ಬಾರ್, ಪುರುಷೋತ್ತಮ್ ಗೌಡ, ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ, ಸಹಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶರತ್ ಕುಮಾರ್ ತುಳುಪುಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya
error: Content is protected !!