April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಪುದುವೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಪುದುವೆಟ್ಟು ಇದರ ವತಿಯಿಂದ ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭಲ್ಲಿ ಬಜರಂಗದಳ ಪುತ್ತೂರು ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ.ವಿಶ್ವ ಹಿಂದೂ ಪರಿಷತ್ ಪುದುವೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ಸಜೀವ್ ಖಂಡಿಗ ವನದುರ್ಗ ದೇವಸ್ಥಾನ ಅಧ್ಯಕ್ಷರಾದ ನಿತ್ಯಾನಂದ.ಕಾರ್ಯದರ್ಶಿ ದಾಮೋದರ್ ಪುದುವೆಟ್ಟು ,ಯಶವಂತ್ ಪುದುವೆಟ್ಟು ಬಾಲಕೃಷ್ಣ ಉರೆಲ್ ,ಚೇತನ್ ಮುಚ್ಚರ್ ಹಾಗೂ ಕಾರ್ಯಕರ್ತರು, ಊರವರು ನೆರೆದಿದ್ದರು

Related posts

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಕೊಕ್ಕಡದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!