24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಮದ್ದಡ್ಕ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಹಿರಿಯರಾದ ಆನಂದ ಪ್ರಭು ಮದ್ದಡ್ಕ ಇವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ‌ ಸಂದಭ೯ದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.

Related posts

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!