April 1, 2025
ಅಪಘಾತಗ್ರಾಮಾಂತರ ಸುದ್ದಿನಿಧನ

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

ಬೆಳಾಲು: ಬೆಳಾಲಿನಲ್ಲಿ ವ್ಯಕ್ತಿಯೋರ್ವರಿಗೆ ಹೈ ಟೆನ್ಶನ್ ವಯರ್ ತಾಗಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಆ.13ರಂದು ನಡೆದಿದೆ. ಮೃತಗೀಡಾದವರನ್ನು ಅಂಗಾರ ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡುತ್ತಿದ್ದರೆಂದು ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.

ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಹೈ ಟೆನ್ಶನ್ ಲೈನ್ ಹಾದು ಹೋಗಿದ್ದು, ಇದನ್ನು ಗಮನಿಸಿದ ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಅಲ್ಯುಮೀನಿಯಂ ಏಣಿ ತೆಗೆದುಕೊಂಡು ಹೋದ ಸಂದರ್ಭ ಈ ದುರ್ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಏಣಿ HT ಲೈನಿಗೆ ತಗುಲಿದ್ದು, ಅಂಗಾರ ಅವರಿಗೆ ತೀವ್ರ ಕರೆಂಟ್ ಶಾಕ್ ಹೊಡೆದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Related posts

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
error: Content is protected !!