23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

ಬಂದಾರು: ಬಂದಾರು ಗ್ರಾಮದ ಸ.ಹಿ.ಪ್ರಾ. ಶಾಲೆ ಪೆರ್ಲ-ಬೈಪಾಡಿ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿ ಕುಮಾರಿ ದೇವಿಕಾ ಇವರ ಬೀಳ್ಕೊಡುಗೆ ಸಮಾರಂಭ ಆ.12ರಂದು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ, ಎಸ್.ಡಿ ಎಂ.ಸಿ ಅಧ್ಯಕ್ಷರಾದ ದಾಮೋದರ ಹಾಗೂ ಎಸ್.ಡಿ ಎಂ.ಸಿ ಸದಸ್ಯರು, ಕುಪ್ಪೆಟ್ಟಿ ಕ್ಲಸ್ಟರ್ ನ ಸಿ.ಆರ್.ಪಿ ಸಂಧ್ಯಾ ಬಿ,ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರ್ಗಾವಣೆಗೊಂಡ ಶಿಕ್ಷಕಿ ಶಾಲೆಗೆ ಮಿಕ್ಸರ್ ಗ್ರೈಂಡರ್ ಅನ್ನು ಉಡುಗೊರೆಯಾಗಿ ನೀಡಿದರು.

Related posts

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಜೋಸೆಫ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya
error: Content is protected !!