25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

ಕೊಕ್ಕಡ: ಇಲ್ಲಿಯ ಕೆಂಗುಡೇಳು ಬಳಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣಕ್ಕೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಬ್ಯಾನರ್ ಕೆಂಗುಡೆಲ್ ನಾಗರಿಕರು ಹಾಕಿದ್ದರು. ಇದನ್ನು ಯಾರೋ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳು ಹರಿದು ದ್ವಂಸ ಮಾಡಿರುವ ಕುರಿತು ನಾಗರಿಕರು ಆಕ್ರೋಶ ಹೊರ ಹಾಕಿರುವ ಘಟನೆ ನಡೆದಿದೆ.

ಈ ಬಗ್ಗೆ ಬ್ಯಾನರ್ ಹಾಕಿರುವ ನಾಗರಿಕರು ದೈವಗಳ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

Related posts

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya
error: Content is protected !!