April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

ಬಂದಾರು: ಈಶ ಸಂಸ್ಥೆಯ 15ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧೈಯ ವಾಕ್ಯದೊಂದಿಗೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮವು ಪ್ರಥಮ ಸ್ಥಾನವನ್ನು ಗಳಿಸಿದೆ.

ದಕ್ಷಿಣ ಕನ್ನಡ ಪ್ರತಿನಿಧಿಸುತ್ತಿರುವ ತಂಡವು ಸೆ.3ರಂದು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದೆ.

Related posts

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya
error: Content is protected !!