24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

ಬಾರ್ಯ: ಬಾರ್ಯ ಗ್ರಾಮ ಪಂಚಾಯತ್ ನ “ಘನ ತ್ಯಾಜ್ಯ ಘಟಕದ ಉದ್ಘಾಟನೆ” ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ “ಗ್ರಂಥಪಾಲಕರ ದಿನಾಚರಣೆ “ಕಾರ್ಯಕ್ರಮವನ್ನು ಆ.12ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಉಷಾ ಶರತ್, ಉಪಾಧ್ಯಕ್ಷ ಪಿ.ಕೆ. ಉಸ್ಮಾನ್, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕಮಲಾಕ್ಷ, ಅನುರಾಗ್ ಎಸ್ ಪಿ, ಸುಜೀರ್ ಮಹಮ್ಮದ್ ಫೈಝಲ್, ಧರ್ಣಪ್ಪ ಗೌಡ, ವಸಂತ, ಯಶೋಧ ವೈ, ಸರೋಜಿನಿ, ಜಯಂತಿ, ಮೈಮುನಾ, ನಾಝಿಯ, ಪುಷ್ಪ, ಪಂಚಾಯತ್ ಕಾರ್ಯದರ್ಶಿ ಶೀಲಾ ಎಸ್, ಮತ್ತು ಸಿಬ್ಬಂದಿ ವರ್ಗ, ಗ್ರಂಥಾಲಯ ಮೇಲ್ವಿಚಾರಕಿ, ಸಂಜೀವಿನಿ ಒಕ್ಕೂಟ ದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
error: Content is protected !!