27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

ಗೇರುಕಟ್ಟೆ : ಹಲೇಜಿ -ಕಲಾಯಿ ಸಂಪರ್ಕ ರಸ್ತೆಯಲ್ಲಿ ಚೆಕ್ ಡ್ಯಾಮ್ ನಲ್ಲಿ ಮಳೆಗೆ ಬಂದು ತುಂಬಿಕೊಂಡ ಮರದ ದಿಮ್ಮಿಗಳನ್ನು ಕಿರಣ್ ಚಂದ್ರ ಪುಷ್ಪಗಿರಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಮಿಷಿನ್ ಮುಖಾಂತರ ಆ.12ರಂದು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಸುಭಾಸ್ ಕೆ.ಎನ್ ಹಲೇಜಿ, ಶ್ರೀಧರ್ ಪೂಜಾರಿ ಕಲಾಯಿ ಹಾಗೂ ಸುಧೀರ್ ಕೆ. ಎನ್ ಹಲೇಜಿ ಸಹಕಾರವನ್ನು ನೀಡಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!