September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.13 ರಂದು ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ 23 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಲಕ್ಷ್ಮಣ್ ಮೆಸ್ಕಾಂ, ನಿಕಟಪೂರ್ವ ಅಧ್ಯಕ್ಷ ಸಚಿನ್ ಸಾಲಿಯಾನ್, ಅಧ್ಯಕ್ಷ ಲಕ್ಷ್ಮಣ್ ಪಿ. ಕೆಂಬರ್ಜೆ, ಉಪಾಧ್ಯಕ್ಷ ಶರತ್ ಎಂ. ಗೌಡ, ಸಂತೋಷ್ ನಾಯಕ್, ಉಲ್ಲಾಸ್ ಆರ್, ಕಾರ್ಯದರ್ಶಿ ಅಶ್ವತ್ ಕೆಂಬರ್ಜೆ, ಕೋಶಾಧಿಕಾರಿ ನಿತಿನ್ ಡಿ. ಗೌಡ, ಮಹಿಳಾ ಸಮಿತಿಯ ಅಧ್ಯಕ್ಷೆ ಕಲ್ಯಾಣಿ, ಉಪಾಧ್ಯಕ್ಷೆ ಕುಮಾರಿ ಮಾನಸ, ಕೋಶಾಧಿಕಾರಿ ಅನಿತಾ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya
error: Content is protected !!