24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅನಿತಾ ಮತ್ತು
ಉಪಾಧ್ಯಕ್ಷರಾಗಿ ಕುಸುಮರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮಹಿಮಾ ಜನ್ನು ಚುನಾವಣಾ ಪ್ರಕ್ರಿಯೆ ನಡೆಸಿದರು. ಉಪಚುನಾವಣಾಧಿಕಾರಿಯಾಗಿ ಪಂ.ಅಭಿವೃದ್ಧಿ ಅಧಿಕಾರಿ ನವೀನ್ ಎ., ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಅವಧಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದು ಜನಮನ್ನಣೆ ಗಳಿಸಿದ್ದರು.

Related posts

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya
error: Content is protected !!