April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಆ.12ರಂದು 9ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿ ತಮ್ಮ ಮಕ್ಕಳ ರೂಪಣಾತ್ಮಕ-1 ಪರೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿದರು. ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ತರಗತಿ ಶಿಕ್ಷಕರು ಬಹುಮಾನ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ,ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಭಾಗವಹಿಸಿದ್ದರು. ಸಂಸ್ಥೆಯ ಕನ್ನಡ ಶಿಕ್ಷಕ ಅವಿನಾಶ್ ಕಾರ್ಯಕ್ರಮ ನಿರೂಪಿಸಿದರು. ಗಣಿತ ಶಿಕ್ಷಕ ಸುರೇಶ್ ಅಭಿನಂದಿಸಿದರು.

Related posts

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya
error: Content is protected !!