24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ ನಡೆಯಿತು. ಯುವಕ ಮಂಡಲದ ಗೌರವಾಧ್ಯಕ್ಷ ಜಯಂತ್ ಕೋಟ್ಯಾನ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ಯುವಕ ಮಂಡಲದ ಅಧ್ಯಕ್ಷ ನವೀನ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಪಂಚಾಯತ್ ಅಧ್ಯಕ್ಷ ರತ್ನಕರ್ ಬುಣ್ಣನ್ ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಸದಸ್ಯರಾದ ಅಶೋಕ್ ಕೋಟ್ಯಾನ್, ಯಶೋದಾ, ಯುವಕ ಮಂಡಲದ ಕಾರ್ಯದರ್ಶಿ ಅರಹಂತ್ ಉಪಸ್ಥಿತರಿದ್ದರು. ಯಶೋದಾ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

Related posts

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ನಿಡ್ಲೆ ಅನ್ನಪೂರ್ಣ ನಿಲಯದ ಪುಷ್ಪಾವತಿ ಶೆಟ್ಟಿ ನಿಧನ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya
error: Content is protected !!