April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ನವೀನ್ ಕೆ ರೆಖ್ಯ, ಉಪಾಧ್ಯಕ್ಷರಾಗಿ ಸತೀಶ್ ಜಿ.ಆರ್., ಕಾರ್ಯದರ್ಶಿಯಾಗಿ ಪ್ರದೀಪ್ ಸಂಪಿಗೆತ್ತಡಿ, ಸಹ ಕಾರ್ಯದರ್ಶಿಯಾಗಿ ಪುಷ್ಪಾವತಿ ಎಂಜಿರ ಮತ್ತು ಚೇತನ್ ಕೆರೆಜಾಲು ಆಯ್ಕೆಯಾದರು.

ಸದಸ್ಯರಾಗಿ ಸುನೀಲ್, ನಿತಿನ್ ಕೆಲೆಂಜಿನೊಡಿ, ಬೇಬಿ ಕಿರಣ್, ನಿತ್ಯಾನಂದ, ಕಾರ್ತಿಕ್ ಎನ್ಮಡ್ಕ, ಗುರುಪ್ರಸಾದ್, ಆನಂದ, ಕಿರಣ್ ಕೆರೆಜಾಲು, ಜಗದೀಶ್ ನಾಗಂಡ, ಶಿವರಾಜ್ ಇವರುಗಳು ಆಯ್ಕೆಯಾದರು.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿಯ ನೇತೃತ್ವದಲ್ಲಿ ರೆಖ್ಯದಲ್ಲಿ 24 ನೇ ವರ್ಷದ ” ಮೊಸರು ಕುಡಿಕೆ ಉತ್ಸವ” ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ಸಪ್ಟೆಂಬರ್ 06 ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 6.00 ರಿಂದ ಗಣಹೋಮದೊಂದಿಗೆ ವಿವಿಧ ಅಟೋಟ ಸ್ಪರ್ಧೆಗಳು ನಡೆಯಲಿದೆ.

Related posts

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya
error: Content is protected !!