ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

ಶಿಬರಾಜೆ ಪಾದೆ ಕಡಬ ಗೋಳಿತೊಟ್ಟು ನಿವಾಸಿ ನಿಶ್ಮಿತಾ ಮತ್ತು ಸಂದೇಶ್ ಶೆಟ್ಟಿ ದಂಪತಿ ಪುತ್ರಿ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ನಂತರ ಮಲಗಲು ಚಾಪೆಯನ್ನು ಆ.12ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪ್ರಿಯಾ, ಸಹಾಯಕಿ ಅನ್ಸಿಲ್ಲಾ ರೋಶ್ನಿ, ಅಕ್ಷತ್ ರೈ ಹಾಗೂ ಮಕ್ಕಳು ಉಪಸ್ಥಿತರಿದ್ದರು. ದೇವರು ಅವರಿಗೆ ಇನ್ನಷ್ಟು ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಕ್ತಿಯನ್ನು ನೀಡಲಿ ಎಂದು ಶಾಲಾ ಪರವಾಗಿ ಹಾರೈಸಿದರು.

Related posts

ಪಂಚಾಯತ್ ಮಟ್ಟದಲ್ಲಿ ಜನಸಾಮಾನ್ಯರಿಗೆ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ಜೂ.23 ರಂದು ದ.ಕ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
error: Content is protected !!