September 6, 2026
ಗ್ರಾಮಾಂತರ ಸುದ್ದಿನಿಧನ

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

ನೆರಿಯ: ಇಲ್ಲಿಯ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿ ಪುತ್ರಿ ಸುಮಾ (19)ರವರು ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಆ.13ರಂದು ಮೃತಪಟ್ಟಿದ್ದಾರೆ.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮ ಮನೆಗೆ ಬಂದಿದ್ದರು ಆ.9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದರು. ನಂತರ ಆ.11 ರಂದು ಮತ್ತೆ ಅನಾರೋಗ್ಯ ಹೆಚ್ಚಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖರಾಗಿ ತನ್ನ ಅಕ್ಕನ ಮನೆ ಬಳಂಜಕ್ಕೆ ಆಗಮಿಸಿದ್ದರು. ಆಗಸ್ಟ್ 13 ರಂದು ಸಂಜೆ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya
error: Content is protected !!