April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯತ್ ಎದುರುಗಡೆ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ಆ.14ರಂದು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯಿತಿ ನಿಕಟ ಪೂರ್ವಾಧ್ಯಕ್ಷ ನಾರಾಯಣ ಪೂಜಾರಿ ಸುಲ್ಕೇರಿ, ನಿಕಟ ಪೂರ್ವ ಉಪಾಧ್ಯಕ್ಷ ಯಶೋಧ ಎಲ್ ಬಂಗೇರ, ನೂತನ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಾಕರ ಪೂಜಾರಿ, ಶ್ರೀರಾಮ ಶಾಲೆಯ ಅಧ್ಯಕ್ಷ ರಾಜು ಪೂಜಾರಿ, ಪ್ರಮೋದ್, ನಾರಾವಿ ಕೃಷಿ ಪತ್ತಿನ ಬ್ಯಾಂಕಿನ ನಿರ್ದೇಶಕ ಸದಾನಂದ ಗೌಡ ಹಾಗೂ ಊರಿನ ಗಣ್ಯರು ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಪಂಚಾಯಿತಿನ ಕಾರ್ಯದರ್ಶಿ ಕೊರಗಪ್ಪ ನಾಯಕ ಉಪಸ್ಥಿತರಿದ್ದರು.

ಶ್ರೀರಾಮ ಶಾಲೆಯ ಮಕ್ಕಳಿಂದ ಕ್ರಾಂತಿ ಗೀತೆ ಹಾಡಿಸಲಾಯಿತು.

Related posts

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಕಾಂಗ್ರೆಸ್ ಸರ್ಕಾರ ಬಂದ ನಂತರ ಅಭಿವೃದ್ಧಿ ಶೂನ್ಯ : ಪ್ರತಾಪ್ ಸಿಂಹ ನಾಯಕ್

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya
error: Content is protected !!