April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗ ಇದರ 39ನೇ ಸೇವಾ ಯೋಜನೆಯ ಪ್ರಯುಕ್ತ ಇತ್ತೀಚೆಗೆ ತನ್ನ ಮನೆಯ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೋಟತ್ತಾಡಿ ಗ್ರಾಮದ ಗಾಣದಕೊಟ್ಟಿಗೆ ಮನೆಯ ಸುನಂದ ರವರ ಪುತ್ರಿ ಗುಲಾಬಿಯವರಿಗೆ 15,000ರೂ ಆರ್ಥಿಕ ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಉಳ್ಳಾಲ್ತಿ ಗೆಳೆಯರ ಬಳಗದ ಅಧ್ಯಕ್ಷ ಪ್ರವೀಣ್ ಪೂಜಾರಿ ಹೊಸಮನೆ, ಕಾರ್ಯದರ್ಶಿ ನಾರಾಯಣ ಶೆಟ್ಟಿ ಕುಡೆಂಚ, ಶ್ರೀ ಉಳ್ಳಾಲ್ತಿ ಭಜನಾ ಮಂಡಳಿ ಅಧ್ಯಕ್ಷ ದಿವಾಕರ ಪೂಜಾರಿ ವಲಚ್ಚಿಲ್, ಶ್ರೀ ಗೆಳೆಯರ ಬಳಗದ ಪದಾಧಿಕಾರಿಗಳಾದ ಸನತ್ ಕುಮಾರ್ ಮೂರ್ಜೆ, ನಾರಾಯಣ ಶೆಟ್ಟಿ ನಿಸರ್ಗ ದಿವಾಕರ ಪೂಜಾರಿ ಪರಪಿತ್ತಿಲು, ಡಾಕಯ್ಯ ಗೌಡ ಕೊಂಡೊಟ್ಟು ಉಪಸ್ಥಿತರಿದ್ದರು.

Related posts

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!