25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಬೈಕ್ ನೇಲ್ಯಡ್ಕ ಹಿ.ಪ್ರಾ.ಶಾಲಾ ಬಳಿ ರಸ್ತೆ ಬದಿ ಲಾಕ್ ಹಾಕಿ ನಿಲ್ಲಿಸಿದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೊಬೈಲ್ ಸ್ವಿಚ್ ಆಫ್ ಕೂಡ ಆಗಿದು, ನಿನ್ನೆ ಸಂಜೆಯಿಂದಲೇ ಗ್ರಾಮಸ್ಥರು ಹುಡುಕಾಟ ನಡೆಸಿದರೂ ಪ್ರಯೋಜನವಾಗಲಿಲ್ಲ.

ಆ15 ರಂದು ಬೆಳಗ್ಗಿನಿಂದ ವಿಪತ್ತು ತಂಡ, ಅಗ್ನಿಶಾಮಕ ತಂಡದವರು, ಗ್ರಾಮಸ್ಥರು ಹುಡುಕಾಟವನ್ನು ನದಿ ಪರಿಸರದಲ್ಲಿ ನಡೆಸುತ್ತಿದ್ದಾರೆ. ಧರ್ಮಸ್ಥಳ ಪೋಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ

Related posts

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!