April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

ಅಂಡಿಂಜೆ: ಇಲ್ಲಿಯ ಪಾಂಡೀಲು ನಿವಾಸಿ ರಾಘವ ಪುತ್ರನ್ ಅಸೌಖ್ಯದಿಂದ ಆ.14ರಂದು ನಿಧನರಾದರು.

ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಅಂಡಿಂಜೆ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ವೇಣೂರು ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾಗಿ, ರಾ.ಸ್ವ.ಸೇ ಸಂಘದ ಹಿರಿಯ ಸ್ವಯಂ ಸೇವಕರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ನಿರ್ವಹಿಸಿ ಜನಮನ್ನಣೆ ಗಳಿಸಿದ್ದರು.

ಮೃತರು ತಾಯಿ ಪದ್ಮ, ಪತ್ನಿ ಆಶಾ ಕಾರ್ಯಕರ್ತೆ ಸುಜಾತಾ, ಪುತ್ರರಾದ ಶಿವಕಿರಣ್, ಪ್ರತಾಪ್, ಪುತ್ರಿಯರಾದ ಐಶ್ವರ್ಯ, ನಿಧಿ, ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!