25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ: 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವು ಮುಳಿಯ ಜ್ಯುವೆಲ್ಸ್ ನಲ್ಲಿ ಆ.15ರಂದು ಆಚರಿಸಲಾಯಿತು.
ಧ್ವಜಾರೋಹಣವನ್ನು ಅಮರ್ ಡ್ರಗ್ ಹೌಸ್ ಮಾಲಕ ಗಣಪತಿ ಭಟ್ ನೆರವೇರಿಸಿದರು. ಮುಳಿಯ ಜ್ಯುವೆಲ್ಸ್ ನ ಮ್ಯಾನೇಜರ್ ಅಶೋಕ್ ಬಂಗೇರ ಶುಭಾಶಂಸನೆ ಗೈದರು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲ್ಸ್ ನ ಸಿಬ್ಬಂದಿಗಳು ಹಾಗೂ ಸುದ್ದಿ ಉದಯ ಬಳಗದವರು ಉಪಸ್ಥಿತರಿದ್ದರು.
ಮುಳಿಯ ಜ್ಯುವೆಲ್ಲರ್‍ಸ್ ಅಸಿಸ್ಟೆಂಟ್ ಮ್ಯಾನೇಜರ್ ಲೋಹಿತ್ ಕುಮಾರ್ ವಂದಿಸಿದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!