ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ by Suddi UdayaAugust 15, 2023August 15, 2023 Share0 ನಡ: ಮಂಜೊಟ್ಟಿ ಸಂಜೀವನ ಎಂಬಲ್ಲಿ ಬಾಡಿಗೆಗೆ ಬಂದ ಸವಣಾಲಿನ ಮೊಹಮ್ಮದ್ ಶರೀಫ್ ರವರಿಗೆ ಸೇರಿದ ಆಪೆ ಎಲ್.ಪಿ.ಜಿ ಆಟೋ ರಿಕ್ಷಾ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಪೂರ್ಣ ಸುಟ್ಟು ಹೋದ ಘಟನೆ ಆ.15ರಂದು ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿದ್ದಾರೆ. Share this:PostPrintEmailTweetWhatsApp